Русские видео

Сейчас в тренде

Иностранные видео


Скачать с ютуб Vaman Panchakarma benefits & Procedure | Vijay Karnataka в хорошем качестве

Vaman Panchakarma benefits & Procedure | Vijay Karnataka 2 года назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



Vaman Panchakarma benefits & Procedure | Vijay Karnataka

#Panchakarma #AyurvedaTherapy #PanchakarmaTreatment ಆಯುರ್ವೇದದ ಪ್ರಮುಖ ಚಿಕಿತ್ಸೆಯಾದ ಪಂಚಕರ್ಮ ಚಿಕಿತ್ಸೆಯು ದೇಹ, ಮನಸ್ಸು ಹಾಗೂ ಆತ್ಮವನ್ನು ಸಮತೋಲನವಾಗಿ ಕಾಪಾಡುವ ಗುರಿ ಹೊಂದಿದೆ. ಶರೀರದ ದೋಷಗಳಾದ ವಾತ, ಪಿತ್ತ, ಕಫಗಳನ್ನು ತೆಗೆದು, ದೇಹದ ಧಾತುಗಳನ್ನು ಬಲಪಡಿಸುವ ಪ್ರಕ್ರಿಯೆಯೇ ಪಂಚಕರ್ಮ ಚಿಕಿತ್ಸೆ. ಆರೋಗ್ಯವಂತರಲ್ಲಿ ಆರೋಗ್ಯ ಕಾಪಾಡುವುದು, ರೋಗಿಗಳ ರೋಗ ನಿವಾರಿಸುವುದು ಈ ಚಿಕಿತ್ಸೆಯ ಮೂಲಮಂತ್ರ. ಹಾಗಾಗಿ ಈ ಚಿಕಿತ್ಸೆಯ ಸಂಪೂರ್ಣ ಮಾಹಿತಿಯನ್ನು ವಸುಧಾ. ಎಂ ಶರ್ಮಾ ಅವರಿಂದ ತಿಳಿಯೋಣ. Our Website : https://Vijaykarnataka.com Facebook:   / vijaykarnataka   Twitter:   / vijaykarnataka  

Comments