Русские видео

Сейчас в тренде

Иностранные видео


Скачать с ютуб Drumstick Cultivation in Karnataka |Drumstick Varieties in India | ನುಗ್ಗೆ ಬೇಸಾಯದ ಬಗ್ಗೆ ಮಾಹಿತಿ в хорошем качестве

Drumstick Cultivation in Karnataka |Drumstick Varieties in India | ನುಗ್ಗೆ ಬೇಸಾಯದ ಬಗ್ಗೆ ಮಾಹಿತಿ 2 года назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



Drumstick Cultivation in Karnataka |Drumstick Varieties in India | ನುಗ್ಗೆ ಬೇಸಾಯದ ಬಗ್ಗೆ ಮಾಹಿತಿ

ನುಗ್ಗೆ, ಒಂದು ಬಹುವಾರ್ಷಿಕ ತರಕಾರಿ ಬೆಳೆಯಾಗಿದೆ. ಅದನ್ನು ಎಲ್ಲಾ ಬಗೆಯ ಮಣ್ಣಿನಲ್ಲಿ ಬೆಳೆಯಬಹುದು. ಈ ಬೆಳೆಗೆ, ಮರಳು ಮಿಶ್ರಿತ ಗೋಡು ಮಣ್ಣು ಹೆಚ್ಚು ಸೂಕ್ತ. ಈ ಬೆಳೆಯನ್ನು ನಾಟಿ ಮಾಡಲು ಜೂನ್‌- ಜುಲೈ ಪ್ರಶಸ್ತ ತಿಂಗಳು. ನೀರಾವರಿ ಸೌಲಭ್ಯವಿದ್ದಲ್ಲಿ ಎಲ್ಲಾ ಕಾಲದಲ್ಲಿಯೂ ನಾಟಿ ಮಾಡಬಹುದು. ಬೇರೆ ಬೆಳೆಗಳ ನಡುವೆ ಮಿಶ್ರ ಬೆಳೆಯಾಗಿಯೂ ನುಗ್ಗೆ ಸಾಕಷ್ಟು ಆದಾಯವನ್ನು ತಂದುಕೊಡಬಲ್ಲುದು. ರಾಸಾಯನಿಕ ಬಳಸಿ ನುಗ್ಗೆ ಬೆಳೆಯುತ್ತೇನೆ ಅಂದರೆ ಪ್ರಯೋಜನವಿಲ್ಲ. ಸಾವಯವ ಪದ್ಧತಿಯಲ್ಲಿ ಬೆಳೆದು ನೋಡಿ, ಬಂಪರ್‌ ಇಳುವರಿ ಗ್ಯಾರಂಟಿ. #Drumstick Cultivation in Karnataka

Comments