Русские видео

Сейчас в тренде

Иностранные видео


Скачать с ютуб 1ರೂಪಾಯಿಗೆ ಇಲ್ಲಿ ಬೆಲೆ ಇದೆ ಸರ್!!ಹಸಿದು ಬಂದವರಿಗೆ ಹೊಟ್ಟೆ ತುಂಬಾ ಊಟ ಕೊಡುತ್ತಾರೆ!!!only ₹1!! в хорошем качестве

1ರೂಪಾಯಿಗೆ ಇಲ್ಲಿ ಬೆಲೆ ಇದೆ ಸರ್!!ಹಸಿದು ಬಂದವರಿಗೆ ಹೊಟ್ಟೆ ತುಂಬಾ ಊಟ ಕೊಡುತ್ತಾರೆ!!!only ₹1!! 2 года назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



1ರೂಪಾಯಿಗೆ ಇಲ್ಲಿ ಬೆಲೆ ಇದೆ ಸರ್!!ಹಸಿದು ಬಂದವರಿಗೆ ಹೊಟ್ಟೆ ತುಂಬಾ ಊಟ ಕೊಡುತ್ತಾರೆ!!!only ₹1!!

ಕೋಣನಕುಂಟೆಯಲ್ಲಿ ಶ್ರೀಧರ್ ಲಕ್ಷ್ಮಣ್ ಎಂದರೆ ಹಸಿದು ಬಂದವರಿಗೆ ಅನ್ನ, ಶಿಕ್ಷಣ ಹೀಗೆ ನಾನಾ ಸಾಮಾಜಿಕ ಸೇವೆಗಳನ್ನು ಸದ್ದಿಲ್ಲದೆ ಮಾಡಿಕೊಂಡು ಬಂದವರು.. ಐದು ವರ್ಷದ ಹಿಂದೆ ಹಚ್ಚಿದ ಒಲೆ ಇನ್ನೂ ಹಾರಿಲ್ಲ ಹಸಿದು ಬಂದ ಯಾರೇ ಆಗಲಿ ಅವರ ಹೊಟ್ಟೆತುಂಬಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ... ಕೇವಲ ಒಂದು ರೂಪಾಯಿಗೆ ಉತ್ತಮ ಗುಣಮಟ್ಟದ ಆಹಾರದ ಜೊತೆಗೆ ಶುಚಿ-ರುಚಿ ಕಾಪಾಡಿಕೊಂಡು ಬಂದಿದ್ದಾರೆ...ಇವರ ಸೇವೆ ನಿರಂತರವಾಗಿ ಸಾಗಲಿ ಎಂದು ಬದುಕಿನ ಬುತ್ತಿ ಹಾರೈಸುತ್ತದೆ... Shridhar Lakshman is great man who is helping the people to thier Education, food&Shelter.. From past 5years they have been serving the food for only ₹1 for people who come for asking food!Even a ruppee can fill your stomach!With the clean maintainance they are serving thefood! Address :KBL canteen, Bereeshwara temple, Harinagar, Konankunte, Bangalore -560062. map:SLV Splendour https://maps.app.goo.gl/gxXUej2xUHBXo... ph no:9845206556. #foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet ಬಂಧುಗಳೇ, ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ...... ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ... ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ....Dear Friends, Badukina Butthi Youtube channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible.... For this, A whole team of members work together daily to bring these people documentary together.. Which costs us... So, If you like these work of ``Badukina Butthi´´ Please help us... As this is a volunteer work.. Thank you so much.. Bank account:Details below👇 Name:G. Maharudrappa A/c no:177501000005316 IFSC code :IOBA0001775 Branch:Mahalakshmipuram branch, Bangalore, -560086,Karnataka, India Gpay:9448315315 Phone pay:9448315315 Email:[email protected]

Comments