Русские видео

Сейчас в тренде

Иностранные видео


Скачать с ютуб ಯಾರೇ ಕೇಳಿದರೂ ಈ 5 ವಸ್ತುಗಳನ್ನು ಕೊಡಬೇಡಿ ಕಷ್ಟ ಬೆನ್ನಟ್ಟುತ್ತವೆ |Darideepa | LIVE | remedy in astrology в хорошем качестве

ಯಾರೇ ಕೇಳಿದರೂ ಈ 5 ವಸ್ತುಗಳನ್ನು ಕೊಡಬೇಡಿ ಕಷ್ಟ ಬೆನ್ನಟ್ಟುತ್ತವೆ |Darideepa | LIVE | remedy in astrology Трансляция закончилась 1 год назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



ಯಾರೇ ಕೇಳಿದರೂ ಈ 5 ವಸ್ತುಗಳನ್ನು ಕೊಡಬೇಡಿ ಕಷ್ಟ ಬೆನ್ನಟ್ಟುತ್ತವೆ |Darideepa | LIVE | remedy in astrology

#live #livestream #astrology ವೀಕ್ಷಕರೆ, ಯಾರೇ ಕೇಳಿದರೂ ಅಥವಾ ಕಾಲಿಗೆ ಬಿದ್ದು ಕೇಳಿದರೂ ಈ 5 ವಸ್ತುಗಳನ್ನು ಮಾತ್ರ ಯಾರಿಗೂ ಕೊಡಬೇಡಿ. ಅವರು ನಿಮಗೆ ಎಂಥ ಹತ್ತಿರದ ಸಂಬಂಧಿ ಆಗಿರಲಿ, ಸ್ನೇಹಿತರೇ ಆಗಿರಲಿ, ನೆರೆಹೊರೆವಯರೇ ಆಗಿರಲಿ ಇಲ್ಲ ಅಂತ ಹೇಳಿ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ 5 ವಸ್ತುಗಳನ್ನು ನೀವು ಅವರಗೆ ಬಳಸಲು ಅಥವಾ ದಾನ ಕೊಟ್ಟಿದ್ದೇ ಆದಲ್ಲಿ ನಿಮ್ಮ ಮನೆಯಲ್ಲಿ ಖಡಾಖಂಡಿತವಾಗಿ ಲಕ್ಷ್ಮೀ ನಿಲ್ಲೋದಿಲ್ಲ. ಲಕ್ಷ್ಮೀ ನಿಮ್ಮ ಮನೆಯನ್ನು ಬಿಟ್ಟು ಹೋಗುತ್ತಾಳೆ. ಕೊಟ್ಟು ಕಷ್ಟಕ್ಕೆ ಸಿಲುಕುವುದಕ್ಕಿಂತ ಇಲ್ಲ ಅಂತ ಹೇಳಿಬಿಡಿ. ಈ ಚಮತ್ಕಾರಿ ವಿಡಿಯೋ ಎಲ್ಲರಿಗು ಶೇರ್ ಮಾಡಿ.. ಎಲ್ಲರಿಗು ಒಳ್ಳೆದಾಗಲಿ.. ಮಿಸ್ ಮಾಡದೆ ಈ ವಿಡಿಯೋ ಪೂರ್ತಿ ನೋಡಿ.. ನಿಮ್ಮ ಜೀವನವನ್ನೇ ಬದಲಾಯಿಸಬಲ್ಲ ವಿಡಿಯೋ ಇದು.. in this video we have discussed about these 5 items should not give to anybody or donate as per astrology if they feel bad or sad also don’t worry but say no to them and don’t give these 5 items which are related to maa Lakshmi if you give these items then maa Lakshmi shall go out of house and you may face difficulties in life as well as financial problems This video will change your life please do not skip and watch full video as this can change your life and shall close all the problems of your life like finance problems job career problems delay in marriage relationship problems finance problems etc ಗಜೇಂದ್ರ ಮೋಕ್ಷ ಪ್ರತಿ ದಿನ ಕೇಳಿ.. ಜೀವನದ ಸಾಕಷ್ಟು ಕಷ್ಟಗಳಿಂದ ಮುಕ್ತಿ ಪಡೆಯಿರಿ. 41 ದಿನಗದೊಳಗೆ ನಿಮಗೆ ಅದ್ಭುತ ಫಲಿತಾಂಶ ದೊರೆಯುತ್ತೆ.    • ಈ ಸ್ತೋತ್ರ ಕೇಳಿದರೆ ಜೀವನದ ಕಷ್ಟವೆಲ್ಲಾ ಕಳ...   #loan #ಸಾಲ #loanclear #loanclearremedy #loanclearremedyastrology #astrologyremedyloanclear #howtoattractmoney #howtoattractlakshmi #god #ದೇವರು #gold #broomstick #milk #curd #kitchen #kitchenvastu #vastukitchen #hanuman #lakshmi #finance #money #rich #wealth #kannadaastrologytips #astrologykannada #krishna #vishnu #spritual #laxmi #success #affirmations #switchwords #spiritualhealer sudhindradeshpande jeethmedianetwork sudhindra deshpande Join this channel to get access to perks:    / @jeethmedia   For More Updates: Subscribe us @    / jeethmedianetworkbangalore   Disclaimer The information and data contained on Jeeth Media Network YouTube Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network YouTube channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above. ವೀಕ್ಷಕರ ಗಮನಕ್ಕೆ, ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.

Comments