Русские видео

Сейчас в тренде

Иностранные видео


Скачать с ютуб Irabeku iruvante ( ಇರಬೇಕು ಇರುವಂತೆ) | HSV | Raghavendra Beejadi | Gopalkrishna Halemane в хорошем качестве

Irabeku iruvante ( ಇರಬೇಕು ಇರುವಂತೆ) | HSV | Raghavendra Beejadi | Gopalkrishna Halemane 5 месяцев назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



Irabeku iruvante ( ಇರಬೇಕು ಇರುವಂತೆ) | HSV | Raghavendra Beejadi | Gopalkrishna Halemane

Irabeku iruvante ( ಇರಬೇಕು ಇರುವಂತೆ) | HSV | Raghavendra Beejadi | Gopalkrishna Halemane #bhavageethegalu; #kannada; #soothing; #kannadasongs ; #bhavageethe; Lyrics:- Shri Dr H S Venkateshmurthy Music:- Shri Raghavendra beejadi Instrumentation:- Shri Navneet Shimoga singer :- Shir Gopalkrishna Halemane Sound Recording and mixing: Nagaraj P / Arvind Studio Bangalore. ಇರಬೇಕು ಇರುವಂತೆ ತೊರೆದು ಸಾವಿರ ಚಿಂತೆ ಮಳೆ ಸುರಿಸಿ ಹಗುರಾದ ಮುಗಿಲಿನಂತೆ||ಪ|| ತನ್ನೊಡಲ ತಾರೆಗಳ ಗುಡಿಸಿ ರಾಶಿಯ ಮಾಡಿ ಬೆಳಕಿನುಂಡೆಯ ಬಾನಿಗುರುಳು ಬಿಟ್ಟು ಹೇಗೆ ಮರೆಯಾಗುವುದೊ ನಿರ್ಧನಿಕ ನಟ್ಟಿರುಳು ಹಾಗೆ ಬಾಳಿಸು ಗುರುವೆ ಕರುಣೆಯಿಟ್ಟು|| ತಾನು ಬಿಸಿಲಲಿ ನಿಂತು ತನ್ನ ಬಳಿ ಬರುವವಗೆ ತಣ್ಣಗಿನ ಆಸರೆಯ ನೆರಳ ಕೊಟ್ಟು ಹೇಗೆ ಗೆಲುವಾಗುವುದೋ ಹಸಿರೆಲೆಯ ಹೊಂಗೆ ಮರ ಹಾಗೆ ಬಾಳಿಸು ಗುರುವೆ ಪ್ರೀತಿಯಿಟ್ಟು||೧|| ತಾನು ಕೆಸರಲಿ ಕುಸಿಯುತ್ತಿದ್ದರೂ ತಾವರೆಯು ಮರಿದುಂಬಿಗಳ ಪೊರೆವ ತೊಟ್ಟಿಲಾಗಿ ಹೇಗೆ ತಾಯ್ತನವನ್ನು ಪ್ರೀತಿಯಲಿ ಮೆರೆಯುವುದೋ ಹಾಗೆ ಬಾಳಿಸು ಗುರುವೆ ಕರುಣೆಯಿಟ್ಟು|| ದಾರಿಯುದ್ದಕೂ ಪೈರು ನಗುವಂತೆ ನೀರುಣಿಸಿ ಹಾಲುತೆನೆಯಲಿ ಅಮೃತ ತುಂಬಿ ನದಿಯು ಹೇಗೆ ದೂರದ ನೀಲಿಯಲ್ಲಿ ಕೊನೆಗೊಳ್ಳುವುದೋ ಹಾಗೆ ಕೊನೆಗಾಣಿಸು ಕೃಪೆಯನಿಟ್ಟು||೨||

Comments