Русские видео

Сейчас в тренде

Иностранные видео


Скачать с ютуб ಅಗರ್ವಾಲ್ಸ್ ಐ ಕ್ಲಿನಿಕ್ ಅನ್ನು ಬೆಂಗಳೂರಿನ ಕೆಂಗೇರಿಯಲ್ಲಿ ತೆರೆಯುವುದಾಗಿ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆ в хорошем качестве

ಅಗರ್ವಾಲ್ಸ್ ಐ ಕ್ಲಿನಿಕ್ ಅನ್ನು ಬೆಂಗಳೂರಿನ ಕೆಂಗೇರಿಯಲ್ಲಿ ತೆರೆಯುವುದಾಗಿ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆ 3 дня назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



ಅಗರ್ವಾಲ್ಸ್ ಐ ಕ್ಲಿನಿಕ್ ಅನ್ನು ಬೆಂಗಳೂರಿನ ಕೆಂಗೇರಿಯಲ್ಲಿ ತೆರೆಯುವುದಾಗಿ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆ

. ಅಗರ್ವಾಲ್ಸ್ ಐ ಕ್ಲಿನಿಕ್ ಅನ್ನು ಬೆಂಗಳೂರಿನ ಕೆಂಗೇರಿಯಲ್ಲಿ ತೆರೆಯುವುದಾಗಿ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆ ಬೆಂಗಳೂರು, 18 ಸೆಪ್ಟೆಂಬರ್ 2024: ಸಮಗ್ರ ಕಣ್ಣಿನ ಆರೈಕೆ ಸೇವೆಗಳನ್ನು ಒದಗಿಸುವ ಭಾರತದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾಗಿರುವ ಡಾ. ಆಗರ್ವಾಲ್ಸ್ ಗ್ರೂಪ್ ಆಫ್ ಐ ಹಾಸ್ಪಿಟಲ್ಸ್ ಇಂದು ತನ್ನ ಪ್ರಥಮ ಐ ಕೇರ್ ಸೆಂಟರ್ ಡಾ. ಅಗರ್ವಾಲ್ಸ್ ಐ ಕ್ಲಿನಿಕ್ ಅನ್ನು ಬೆಂಗಳೂರಿನ ಕೆಂಗೇರಿಯಲ್ಲಿ ತೆರೆಯುವುದಾಗಿ ಘೋಷಿಸಿದೆ. ಈ ಹೊಸ ಘಟಕವು ವಿಶೇಷ ಹಾಗೂ ಸಮಗ್ರ ಕಣ್ಣಿನ ಆರೈಕೆಯನ್ನು ಸ್ಥಳೀಯ ಸಮುದಾಯಕ್ಕೆ ಕೈಗೆಟಕುವ ದರದಲ್ಲಿ ಒದಗಿಸುತ್ತದೆ. ಕ್ಲಿನಿಕ್ ಅನ್ನು ಶಾಸಕ ಶ್ರೀ ಎಸ್‌ಟಿ ಸೋಮಶೇಖರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಉದ್ಘಾಟನೆ ಮಾಡಿದರು ಮತ್ತು ಇವರ ಜೊತೆಗೆ ಬೆಂಗಳೂರು ಪಶ್ಚಿಮ ವಿಭಾಗದ ಡೆಪ್ಯುಟಿ ಪೊಲೀಸ್ ಕಮೀಷನರ್ ಎಸ್ ಗಿರೀಶ್ ಭಾಗವಹಿಸಿದ್ದರು. ಅಲ್ಲದೆ, ಮಾವೆರಿಕ್ ರೋಟರಿ ಕೆಂಗೇರಿ ಉಪನಗರದ ವೊಕೇಶನಲ್ ಸರ್ವೀಸ್ ಡೈರೆಕ್ಟರ್ ಮತ್ತು ಸಿಎಸ್‌ಆರ್ ಶ್ರೀ ಎಚ್ ಸೀತಾರಾಮ ಶರ್ಮಾ, ಮಾವೆರಿಕ್ ರೋಟರಿ ಕೆಂಗೇರಿ ಉಪನಗರದ ಅಧ್ಯಕ್ಷ ಶ್ರೀ ವಾಸು ಪ್ರಸಾದ್, ಮಾವೆರಿಕ್ ರೋಟರಿ ಕೆಂಗೇರಿ ಉಪನಗರದ ಸಮುದಾಯ ಸೇವೆ ನಿರ್ದೇಶಕಿ ಸ್ನೇಹಾ ಸುರೇಶ್, ಡಾ. ಅಗರ್ವಾಲ್ಸ್ ಐ ಹಾಸ್ಪಿಟಲ್ಸ್ನ ಕ್ಲಿನಿಕಲ್ ಸರ್ವೀಸಸ್‌ನ ಪ್ರಾದೇಶಿಕ ಮುಖ್ಯಸ್ಥ ಡಾ. ಶ್ರೀಪತಿ ಡಿ.ಕೆ. ಮತ್ತು ಡಾ. ಆಗರ್ವಾಲ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ನ ಕಾಯಾಚರಣೆಗಳು ಮತ್ತು ವಹಿವಾಟು ವಿಭಾಗದ ಎವಿಪಿ ಶ್ರೀ ಧೀರಜ್ ಇ.ಟಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಅತಿಥಿ ಶ್ರೀ ಎಸ್ ಟಿ ಸೋಮಶೇಖರ್ "ಈ ಹೊಸ ಕ್ಲಿನಿಕ್ ಅನ್ನು ಉದ್ಘಾಟನೆ ಮಾಡುತ್ತಿರುವುದು ನನಗೆ ಸಂತೋಷ ತಂದಿದೆ. ಈ ರೀತಿಯ ಸೌಲಭ್ಯಗಳು ಬೆಂಗಳೂರಿನ ಆರೋಗ್ಯಸೇವೆ ವಲಯವನ್ನು ಇನ್ನಷ್ಟು ಸುಧಾರಿಸುತ್ತದೆ. ತಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಜನರಿಗೆ ಸಹಾಯ ಮಾಡುತ್ತದೆ. ಜೀವನದ ಪ್ರತಿ ಹಂತದಲ್ಲೂ ಕಣ್ಣಿನ ಆರೋಗ್ಯವು ಮುಖ್ಯವಾಗಿದೆ ಮತ್ತು ದೃಷ್ಟಿ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಗಾಗ್ಗೆ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು." ಕೆಂಗೇರಿಯಲ್ಲಿನ ಡಾ. ಅಗರ್ವಾಲ್ ಐ ಕ್ಲಿನಿಕ್ ಸುಧಾರಿತ ತಂತಜ್ಞಾನವನ್ನು ಹೊಂದಿದೆ ಮತ್ತು ಸಮರ ಕಣ್ಣಿನ ಆರೋಗ್ಯ ಸೇವೆಯನ್ನು

Comments