Русские видео

Сейчас в тренде

Иностранные видео




Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



#KAS

September 15 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಶುಭಾಶಯಗಳು ಭಾರತ ದೇಶವು ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ತಮಗೆ ಬೇಕಾದ ನಾಯಕರನ್ನ ಚುನಾವಣೆಯ ಮೂಲಕ ಆಯ್ಕೆ ಮಾಡುವುದರಿಂದ ಈ ವ್ಯವಸ್ಥೆಯಲ್ಲಿ ಪ್ರಜೆಗಳೇ ಪರೋಕ್ಷವಾಗಿ ಅಧಿಕಾರವನ್ನು ನಡೆಸಿದ ಹಾಗೆ. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯು ತುಂಬಾ ಮಹತ್ವದ ಪಾತ್ರವನ್ನು ವಹಿಸುತ್ತವೆ. ಜಗತ್ತಿನಲ್ಲಿ ಅನೇಕ ಪ್ರಕಾರದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿ ಇರುವುದನ್ನು ಕಾಣುತ್ತೇವೆ. ಈ ಒಂದು ವಿಡಿಯೋದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕುರಿತು ಬೇಕಾದ ಬಹುತೇಕ ವಿಷಯಗಳನ್ನು ನೀಡಲಾಗಿದ್ದು ನೀವು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರು ಅದಕ್ಕೆ ಇದು ತುಂಬಾ ಉಪಯುಕ್ತವಾಗುತ್ತದೆ. #Democracy#Irannakanamadi#Essay#Crrentaffairs

Comments