Русские видео

Сейчас в тренде

Иностранные видео


Скачать с ютуб ಸರ್ಕಾರಿ ಸ್ಕೂಲ್‌ನಲ್ಲಿ ಓದಿದ್ದ PSI ಶಾಂತಪ್ಪ ಕುರುಬರ ಈಗ UPSC ಟಾಪರ್‌ ! I Shantappa Kurubara I UPSC в хорошем качестве

ಸರ್ಕಾರಿ ಸ್ಕೂಲ್‌ನಲ್ಲಿ ಓದಿದ್ದ PSI ಶಾಂತಪ್ಪ ಕುರುಬರ ಈಗ UPSC ಟಾಪರ್‌ ! I Shantappa Kurubara I UPSC 5 месяцев назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



ಸರ್ಕಾರಿ ಸ್ಕೂಲ್‌ನಲ್ಲಿ ಓದಿದ್ದ PSI ಶಾಂತಪ್ಪ ಕುರುಬರ ಈಗ UPSC ಟಾಪರ್‌ ! I Shantappa Kurubara I UPSC

ಪ್ರಜಾವಾಣಿಯ ‘ಯುವ ಸಾಧಕ’ (ಡಿಎಚ್‌ ಚೇಂಜ್‌ಮೇಕರ್‌) ಪ್ರಶಸ್ತಿಗೆ ಪಾತ್ರರಾಗಿದ್ದ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಹೊಸ ಗೆಣಿಕೆಹಾಳು ಗ್ರಾಮದ ಯುವಕ ಶಾಂತಪ್ಪ ಕುರುಬರ ಅವರು 2023ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ (ಯುಸಿಎಸ್‍ಸಿ) ಪರೀಕ್ಷೆಯಲ್ಲಿ ದೇಶಕ್ಕೆ 644ನೇ ರ್‍ಯಾಂಕ್‌ ಪಡೆದಿದ್ದಾರೆ. ಶಾಂತಪ್ಪ ಅವರು 2016ರಲ್ಲಿ ಪಿಎಸ್‍ಐ ಹುದ್ದೆಗೆ ಆಯ್ಕೆಯಾಗಿದ್ದರು. ತಮ್ಮ 8ನೇ ಪ್ರಯತ್ನದಲ್ಲಿ ಯುಪಿಎಸ್‌ಸಿಯ ನಾಗರಿಕ ಸೇವಾ ಪರೀಕ್ಷೆಯಲ್ಲಿಯೂ ಯಶಸ್ವಿಯಾಗಿರುವ ಶಾಂತಪ್ಪ , ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆದಿದ್ದು ಕುರುಗೋಡಿನ ಗೆಣಿಕೆಹಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ. #shantappakurubara #psishantappa #upsctopper #civilserviceexam #upsc #competitiveexams #topperstips #ias #ips #groupAexams #civilserviceaspirants #successstories #inspiringstory #policeinspectorshantappa ತಾಜಾ ಸುದ್ದಿಗಳಿಗಾಗಿ: https://www.prajavani.net/ ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ:   / prajavani.net   ಇನ್ಸ್ಟಾಗ್ರಾಮ್ ಫಾಲೋ ಮಾಡಿ:   / prajavani   ಟ್ವಿಟರ್‌ನಲ್ಲಿ ಫಾಲೋ ಮಾಡಿ:   / prajavani   ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

Comments