У нас вы можете посмотреть бесплатно Aakashada neeliyalli (Bhavageethe) - ಆಕಾಶದ ನೀಲಿಯಲ್ಲಿ или скачать в максимальном доступном качестве, которое было загружено на ютуб. Для скачивания выберите вариант из формы ниже:
Если кнопки скачивания не
загрузились
НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу
страницы.
Спасибо за использование сервиса savevideohd.ru
ಆಕಾಶದ ನೀಲಿಯಲ್ಲಿ Aakashada neeliyalli ಸಂಗ್ರಹ - ಗೀತ ಮಾಧುರಿ ರಚನೆ - ಡಾ. ಜಿ. ಎಸ್. ಶಿವರುದ್ರಪ್ಪ ಧ್ವನಿ - ಸಿ. ಅಶ್ವಥ್ ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೆ ಸಾಕೆ ಹಸಿರ ಉಟ್ಟ ಬೆಟ್ಟಗಳಲಿ ಮೊಲೆ ಹಾಲಿನ ಹೊಳೆಯ ಇಳಿಸಿ ಬಯಲ ಹಸಿರ ನಗಿಸಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೆ ಸಾಕೆ ಮರಗಿಡ ಹೂ ಮುಂಗುರುಳನು ತಂಗಾಳಿಯ ಬೆರಳೂ ಸವರಿ ಹಕ್ಕಿ ಗಿಲಕಿ ಹಿಡಿಸಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೆ ಸಾಕೆ ಮನೆಮನೆಯಲಿ ದೀಪ ಮುಡಿಸಿ ಹೊತ್ತು ಹೊತ್ತಿಗೆ ಅನ್ನ ಉಣಿಸಿ ತಂದೆ ಮಗುವ ತಬ್ಬಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೆ ಸಾಕೆ To Buy DVD : http://www.totalkannada.com/