Русские видео

Сейчас в тренде

Иностранные видео


Скачать с ютуб Mysuru dasara : ಚಾಮುಂಡೇಶ್ವರಿ ತಾಯಿಗೆ ಪೂಜೆ : ಅದ್ಧೂರಿ ದಸರಾ ಹಬ್ಬಕ್ಕೆ ಚಾಲನೆ ನೀಡಿದ ಸಾಹಿತಿ ಹಂಪ ನಾಗರಾಜಯ್ಯ в хорошем качестве

Mysuru dasara : ಚಾಮುಂಡೇಶ್ವರಿ ತಾಯಿಗೆ ಪೂಜೆ : ಅದ್ಧೂರಿ ದಸರಾ ಹಬ್ಬಕ್ಕೆ ಚಾಲನೆ ನೀಡಿದ ಸಾಹಿತಿ ಹಂಪ ನಾಗರಾಜಯ್ಯ 4 часа назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



Mysuru dasara : ಚಾಮುಂಡೇಶ್ವರಿ ತಾಯಿಗೆ ಪೂಜೆ : ಅದ್ಧೂರಿ ದಸರಾ ಹಬ್ಬಕ್ಕೆ ಚಾಲನೆ ನೀಡಿದ ಸಾಹಿತಿ ಹಂಪ ನಾಗರಾಜಯ್ಯ

ನಾಡಿನ ಹೆಮ್ಮೆ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ಚಾಮುಂಡೇಶ್ವರಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಸರಾವನ್ನ ಉದ್ಘಾಟಿಸಲಾಗಿದೆ. ದಸರಾ ಉದ್ಘಾಟನೆಯನ್ನ ಖ್ಯಾತ ಸಾಹಿತಿ ನಾಡೋಜ ಹಂಪಾ ನಾಗರಾಜಯ್ಯ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಹೆಚ್ ಸಿ ಮಹದೇವಪ್ಪ, ಕೆ ವೆಂಕಟೇಶ್, ಹೆಚ್ ಕೆ ಪಾಟೀಲ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.#mysore #mysuru #mysoredasara #mysoredasara2024 #mysoredasaralive #mysorelive #dasaralive #dasaralive2024 #chamundeshwari #siddaramaiah #mysoredasaranews #mysoredasaralive #dasaralive #mysurudasarajamboosavari #jambusavari #dasaraelephant #mysorelive #mysorenews #kannadanews #viralnews #ಮೈಸೂರುದಸರಾ #ಮೈಸೂರುದಸರಾಉದ್ಘಾಟನೆ #ದಸರಾಉದ್ಘಾಟನೆ #ಕನ್ನಡನ್ಯೂಸ್ #dasarahabba

Comments