Русские видео

Сейчас в тренде

Иностранные видео


Скачать с ютуб ಮನೆಯಲ್ಲಿ ಹಣದ ಕೊರತೆ ಇರಲ್ಲ ಮನೆ ಬಾಗಿಲಿಗೆ ಇದನ್ನು ಕಟ್ಟಿ ಸಾಕು | GIRIDHAR BHAT в хорошем качестве

ಮನೆಯಲ್ಲಿ ಹಣದ ಕೊರತೆ ಇರಲ್ಲ ಮನೆ ಬಾಗಿಲಿಗೆ ಇದನ್ನು ಕಟ್ಟಿ ಸಾಕು | GIRIDHAR BHAT 1 месяц назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



ಮನೆಯಲ್ಲಿ ಹಣದ ಕೊರತೆ ಇರಲ್ಲ ಮನೆ ಬಾಗಿಲಿಗೆ ಇದನ್ನು ಕಟ್ಟಿ ಸಾಕು | GIRIDHAR BHAT

ಅಂಜೂರ ಮೊರೇಸೀ ಕುಟುಂಬಕ್ಕೆ ಸೇರಿದ ಮರ. ಇದರ ಹಣ್ಣುಗಳನ್ನು ತಿನ್ನಲು ಉಪಯೋಗಿಸುತ್ತಾರೆ. ಕನ್ನಡದಲ್ಲಿ ಇದಕ್ಕೆ ಮಾಕಿ ಮರ ಮತ್ತು ಮಾಕಿ ಹಣ್ಣು ಅನ್ನುತ್ತಾರೆ. ಫೈಕಸ್ ಕ್ಯಾರಿಕ ಎಂಬುದು ಇದರ ವೈಜ್ಞಾನಿಕ ನಾಮ. ಇದರ ಹಣ್ಣಿನಲ್ಲಿ ಕಬ್ಬಿಣ,ತಾಮ್ರ ಮತ್ತು ಎ,ಬಿ,ಸಿ,ಡಿ ವಿಟಮಿನ್‍ಗಳು ಹೇರಳವಾಗಿವೆ ಅಂಜೂರ ಗಾತ್ರದ ಚಿಕ್ಕ ಮರ. ಇದರ ಎತ್ತರ ಸು. 3-5 ಮೀ. ಕೆಲವು ಸಲ ಇನ್ನೂ ಹೆಚ್ಚು ಎತ್ತರಕ್ಕೆ ಬೆಳೆಯುತ್ತವೆ. ಎಲೆಯ ಮೇಲ್ಭಾಗ ಒರಟು; ತಳಭಾಗದಲ್ಲಿ ರೋಮಗಳಿವೆ. ಹಣ್ಣುಗಳು ಎಲೆಯ ಕಂಕುಳಲ್ಲಿ ಮೂಡುತ್ತವೆ. ಪೇರಳೆಹಣ್ಣಿನಾಕಾರ. ಅವುಗಳ ಬಣ್ಣ ಮತ್ತು ಗಾತ್ರದಲ್ಲಿ ವ್ಯತ್ಯಾಸ ಉಂಟು.ಅಂಜೂರದ ಹೂಗೊಂಚಲು ಅತ್ತಿಯ ಹೂಗೊಂಚಲಿನಂತೆಯೇ ಇದೆ. ಮಂದವಾದ ಅದರ ರಸದಿಂದ ಕೂಡಿದ ಕೋಶದೊಳಗಡೆ ಪುಟ್ಟ ಹೂಗಳಿರುತ್ತವೆ. ಪರಾಗಸ್ಪರ್ಶಕ್ರಿಯೆ ಗೊಂಚಲಿನಲ್ಲಿರುವ ಹೂಗಳ ಸ್ವರೂಪವನ್ನವಲಂಬಿಸಿದೆ. 15-30' ಎತ್ತರ ಬೆಳೆಯುವ ಗಿಡ. ಮೂಲತಃ ಭಾರತದ ಸಸ್ಯವಲ್ಲದಿದ್ದರೂ ಈಗ ಇಲ್ಲಿ ಎಷ್ಟೋ ಕಡೆ ಇದನ್ನು ಹಣ್ಣಿಗಾಗಿ ಬೆಳೆಸುತ್ತಾರೆ. ಉಷ್ಣವಾದ ಹವೆ, ಕಪ್ಪುಭೂಮಿ ಮತ್ತು ನೀರಿನ ಸೌಕರ್ಯವಿದ್ದಲ್ಲಿ ಚೆನ್ನಾಗಿ ಬೆಳೆಯುತ್ತದೆಕೃಷಿಶಾಸ್ತ್ರದ ಪ್ರಕಾರ ಅಂಜೂರವನ್ನು ನಾಲ್ಕು ವಿಧವಾಗಿ ವಿಂಗಡಿಸಿದ್ದಾರೆ. ಹೂಗೊಂಚಲಿನಲ್ಲಿ ಹೆಣ್ಣು ಹೂಗಳು ಮಾತ್ರವಿದ್ದು, ಪರಾಗಸ್ಪರ್ಶವಿಲ್ಲದೆ ಅಥವಾ ಗರ್ಭಾಂಕುರತೆಯಿಲ್ಲದೆ, ಕೋಶ ಬೆಳೆದು, ಹಣ್ಣಾದರೆ ಅದು ಸಾಧಾರಣ ಅಂಜೂರ. ಎರಡನೆಯದು ಕ್ಯಾಪ್ರಿ ಅಂಜೂರ. ಇದರ ಹೂಗೊಂಚಲಿನಲ್ಲಿ ಗಂಡು ಮತ್ತು ಹೆಣ್ಣು ಹೂಗಳಿವೆ. ಶಲಾಕ ತುಂಡಾಗಿದೆ. ಅಂಡಾಶಯಗಳನ್ನು ಉತ್ತೇಜನಗೊಳಿಸಿದರೆ ಹಣ್ಣು ರೂಪುಗೊಳ್ಳುತ್ತದೆ. ಮೂರನೆಯದು ಸ್ಮಿರ್ನ ಅಂಜೂರ. ಇವುಗಳ ಹೂ ಗೊಂಚಲು ಹಣ್ಣಾಗಬೇಕಾದರೆ ಅನ್ಯಪರಾಗಸ್ಪರ್ಶವಾಗಲೇಬೇಕು. ಈ ಕ್ರಿಯೆಯಾಗಬೇಕಾದರೆ ಕ್ಯಾಪ್ರಿ ಅಂಜೂರದ ಹುಳುಗಳು-ಇದರ ಹೂ ಗೊಂಚಲನ್ನು ಕೊರೆಯುವ ಹಾಗೆ ಮಾಡಬೇಕು. ಸಣ್ಣ ಬಿದಿರು ಕಡ್ಡಿಯನ್ನು ಕ್ಯಾಪ್ರಿ ಅಂಜೂರದ ಕಾಯಿನೊಳಕ್ಕೆ ಚುಚ್ಚಿ ಅದನ್ನು ಸ್ಮಿರ್ನ ಅಂಜೂರದ ಕಾಯಿಗೆ ಚುಚ್ಚಿದರೆ ಅದರಿಂದ ಅನ್ಯಪರಾಗಸ್ಪರ್ಶ ನಡೆದು ಹಣ್ಣು ರೂಪುಗೊಳ್ಳುತ್ತದೆ. ನಾಲ್ಕನೆಯದು ಸ್ಯಾನ್‍ಪೆಡ್ರೊ ಅಂಜೂರ. ಇದರಲ್ಲಿ ಮೊದಲ ಬೆಳೆಯ ಹಣ್ಣು ಪರಾಗಸ್ಪರ್ಶವಿಲ್ಲದೆ ರೂಪುಗೊಳ್ಳುತ್ತದೆ. ಎರಡನೆಯ ಬೆಳೆಯ ಹಣ್ಣು ರೂಪುಗೊಳ್ಳಬೇಕಾದರೆ ಅನ್ಯಪರಾಗಸ್ಪರ್ಶ ಕ್ಯಾಪ್ರಿ ಅಂಜೂರದಿಂದ ಆಗಲೇಬೇಕು. ಈ ನಾಲ್ಕು ವಿಧದ ಹಣ್ಣುಗಳಲ್ಲಿ ಸ್ಮಿರ್ನ ಅಂಜೂರವನ್ನು ಯೂರೋಪು ಮತ್ತು ಅಮೆರಿಕ ದೇಶಗಳಲ್ಲಿ ಯಥೇಚ್ಛವಾಗಿ ಬೆಳೆಯುತ್ತಾರೆ TV ಕನ್ನಡ ವಾಹಿನಿಯಲ್ಲಿ ಜಾಹೀರಾತುಗಾಗಿ ಸಂಪರ್ಕಿಸಿ 9986964119 Keep watching, keep enjoying! #tvkannada

Comments