Русские видео

Сейчас в тренде

Иностранные видео


Скачать с ютуб pavamana jagada praana | fusion version | в хорошем качестве

pavamana jagada praana | fusion version | 3 года назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



pavamana jagada praana | fusion version |

one of the populer song of lord hanuman in (fusion version) origanal composing & lyrics by : shri vijaya vittala daasaru (new version) programming,vocals, mixing and mastering: SUBRAMANYA ACHARYA Flow me on instagramfor more updates:   / subramanya_.  . FLOW me on facebook for more updates:   / subramanya.a.  . subscribe the Chanel below link: https://www.youtube.com/channel/UC2CB... Lyrics of this song ಪವಮಾನ ಪವಮಾನ ಜಗದಾ ಪ್ರಾಣಾ ಸಂಕರುಷಣ ಭವಭಯಾರಣ್ಯ ದಹನ |ಪ| ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರಿಯ ||ಅ ಪ|| ಹೇಮ ಕಚ್ಚುಟ ಉಪವೀತ ಧರಿಪ ಮಾರುತ ಕಾಮಾದಿ ವರ್ಗ ರಹಿತ ವ್ಯೋಮಾದಿ ಸರ್ವವ್ಯಾಪುತ ಸತತ ನಿರ್ಭೀತ ರಾಮಚಂದ್ರನ ನಿಜದೂತ ಯಾಮ ಯಾಮಕೆ ನಿನ್ನಾರಾಧಿಪುದಕೆ ಕಾಮಿಪೆ ಎನಗಿದು ನೇಮಿಸಿ ಪ್ರತಿದಿನ ಈ ಮನಸಿಗೆ ಸುಖಸ್ತೋಮವ ತೋರುತ ಪಾಮರ ಮತಿಯನು ನೀ ಮಾಣಿಪುದು |೧| ವಜ್ರ ಶರೀರ ಗಂಭೀರ ಮುಕುಟಧರ ದುರ್ಜನವನ ಕುಠಾರ ನಿರ್ಜರ ಮಣಿದಯಾ ಪಾರ ವಾರ ಉದಾರ ಸಜ್ಜನರಘವ ಪರಿಹಾರ ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು ಮೂರ್ಜಗವರಿವಂತೆ ಗರ್ಜನೆ ಮಾಡಿದಿ ಹೆಜ್ಜೆ ಹೆಜ್ಜೆಗೆ ನಿನ್ನ ಅಬ್ಜ ಪಾದದ ಧೂಳಿ ಮಾರ್ಜನದಲಿ ಭವ ವರ್ಜಿತನೆನಿಸೊ |೨| ಪ್ರಾಣ ಅಪಾನ ವ್ಯಾನೋದಾನ ಸಮಾನ ಆನಂದ ಭಾರತಿ ರಮಣ ನೀನೆ ಶರ್ವಾದಿ ಗೀರ್ವಾಣಾದ್ಯಮರರಿಗೆ ಜ್ಞಾನಧನ ಪಾಲಿಪ ವರೇಣ್ಯ ನಾನು ನಿರುತದಲಿ ಏನೇನೆಸಗಿದೆ ಮಾನಸಾದಿ ಕರ್ಮ ನಿನಗೊಪ್ಪಿಸಿದೆನೊ ಪ್ರಾಣನಾಥ ಸಿರಿವಿಜಯವಿಠಲನ ಕಾಣಿಸಿ ಕೊಡುವದು ಭಾನು ಪ್ರಕಾಶ |೩| music director, singer, performer, artist, editer, working as a music director and singer in Kannada industry for any music productation work contact Subramanya acharya mailID: [email protected]

Comments