Русские видео

Сейчас в тренде

Иностранные видео


Скачать с ютуб ಒಳ್ಳೆಯವರಿಗೆ ಏಕೆ ಒಳ್ಳೆಯದಾಗುವುದಿಲ್ಲ? Sadhguru Kannada | ಸದ್ಗುರು в хорошем качестве

ಒಳ್ಳೆಯವರಿಗೆ ಏಕೆ ಒಳ್ಳೆಯದಾಗುವುದಿಲ್ಲ? Sadhguru Kannada | ಸದ್ಗುರು 3 года назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



ಒಳ್ಳೆಯವರಿಗೆ ಏಕೆ ಒಳ್ಳೆಯದಾಗುವುದಿಲ್ಲ? Sadhguru Kannada | ಸದ್ಗುರು

‘ನಾನು ತುಂಬಾ ಒಳ್ಳೆಯವನು/ಳು. ಆದರೆ ನನಗೆ ಒಳ್ಳೆಯದೇ ಆಗಲ್ಲ’ ಎಂದು ಅನೇಕರು ಹೇಳುವುದನ್ನು ಕೇಳಿದ್ದೀರಾ? ಅದು ನಿಜವೇ? ನಿಜವೇ ಆಗಿದ್ದರೆ, ಅದು ಏಕೆ ಹಾಗೆ? ವಿಡಿಯೋ ನೋಡಿ. English video:    • Why Good People Won’t Get Anywhere | ...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Comments