Русские видео

Сейчас в тренде

Иностранные видео


Скачать с ютуб ಶರಾವತಿ ನದಿಯ ಅದ್ಭುತಗಳು | ಅಂಬು ತೀರ್ಥ | ಜೋಗ್ ಜಲಪಾತ | Sharavati river | Jog falls | Ambu thirtha в хорошем качестве

ಶರಾವತಿ ನದಿಯ ಅದ್ಭುತಗಳು | ಅಂಬು ತೀರ್ಥ | ಜೋಗ್ ಜಲಪಾತ | Sharavati river | Jog falls | Ambu thirtha 1 год назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



ಶರಾವತಿ ನದಿಯ ಅದ್ಭುತಗಳು | ಅಂಬು ತೀರ್ಥ | ಜೋಗ್ ಜಲಪಾತ | Sharavati river | Jog falls | Ambu thirtha

#ambutirtha, #sharavathi, #ಶರಾವತಿ ಶರಾವತಿ ನದಿಯು ಕರ್ನಾಟಕದ ಪ್ರಮುಖ ನದಿಗಳಲ್ಲೊಂದು. ಈ ನದಿಯು ಭಾರತದ ಪಶ್ಮಿಮ ದಿಕ್ಕಿನಲ್ಲಿ ಹರಿಯುವ ನದಿಗಳಲ್ಲಿ ಒಂದಾಗಿದೆ. ಈ ಆಣೆಕಟ್ಟು ೨.೪ಕಿ. ಮೀ. ಉದ್ದವನ್ನು ಹೊಂದಿದೆ. ಹೊನ್ನಾವರದಲ್ಲಿ ಅರಬ್ಬಿ ಸಮುದ್ರಕ್ಕೆ ಸೇರುವ ಶರಾವತಿ ನದಿಯು ಹರಿಯುವ ಉದ್ದ ಸುಮಾರು ೧೨೮ ಕಿ.ಮೀ. ಹೊನ್ನಾವರದಲ್ಲಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆ ಕರ್ನಾಟಕದಲ್ಲೇ ಅತ್ಯಂತ ಉದ್ದದ ಸೇತುವೆ. ಜೋಗದಲ್ಲಿ ಶರಾವತಿ ೯೦೦ ಅಡಿ ಧುಮುಕಿ ಜೋಗ ಜಲಪಾತವನ್ನು ಸೃಷ್ಟಿಸಿದೆ. ಸಾಗರದ ಬಳಿ ಲಿಂಗನಮಕ್ಕಿಯಲ್ಲಿ ಶರಾವತಿಗೆ ಆಣೆಕಟ್ಟನ್ನು ಕಟ್ಟಲಾಗಿದೆ. ಆಣೆಕ‌ಟ್ಟೆಯ ಕೆಳಭಾಗದಲ್ಲಿ ಶರಾವತಿ ಜಲವಿದ್ಯುದಾಗಾರ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ದೀರ್ಘಕಾಲದವರೆಗೆ ಕರ್ನಾಟಕದ ವಿದ್ಯುತ್ ಬೇಡಿಕೆಯ ಬಹು ಪಾಲನ್ನು ಈ ಯೋಜನೆಯೇ ಪೂರೈಸುತ್ತಿತ್ತು. ನದಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶವು ಅನೇಕ ಜೀವವೈವಿಧ್ಯತೆಯಿಂದ ಸಮೃದ್ಧವಾಗಿದೆ ಮತ್ತು ಅನೇಕ ರೀತಿಯ ಅಪರೂಪದ ಜಾತಿಯ ಸಸ್ಯ ಮತ್ತು ಪ್ರಾಣಿಗಳಿಗೆ ನೆಲೆಯಾಗಿದೆ. Sharavati is a river which originates and flows entirely within the state of Karnataka in India. It is one of the few westward flowing rivers of India and a major part of the river basin lies in the Western Ghats. The famous Jog Falls, located about 25 km from Siddapura, are formed by this river. The river itself and the region around it are rich in biodiversity and are home to many rare species of flora and fauna.

Comments