Русские видео

Сейчас в тренде

Иностранные видео


Скачать с ютуб How can we remove Drishti Dosha | Vijay Karnataka в хорошем качестве

How can we remove Drishti Dosha | Vijay Karnataka 2 года назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



How can we remove Drishti Dosha | Vijay Karnataka

#VastuTips #DrishtiDosha #VastuforHome ನರದೃಷ್ಟಿಗೆ ಕಲ್ಲು ಕೂಡಾ ಸಿಡಿದು ಚೂರಾಗುತ್ತದೆ ಎಂದು ಹೇಳುವುದುಂಟು. ಕೆಟ್ಟ ಕಣ್ಣು.. ನೀಚ ನೋಟ, ಅಸೂಯೆಯ ಭಾವನೆಯಿಂದ ದೃಷ್ಟಿದೋಷ ಉಂಟಾಗುತ್ತದೆ. ದೃಷ್ಟಿದೋಷಕ್ಕೆ ಒಳಗಾದ ವ್ಯಕ್ತಿ ಏನೇ ಕೆಲಸ ಕಾರ್ಯಗಳಿಗೆ ಕೈ ಹಾಕಿದರೂ ಅವು ಯಶಸ್ಸು ಕಾಣಿಸುವುದಿಲ್ಲ. ಅಂಥ ಸಮಯದಲ್ಲಿ ದೃಷ್ಠಿದೋಷವನ್ನು ನಿವಾರಿಸಿಕೊಳ್ಳುವುದೇ ಸೂಕ್ತ ಪರಿಹಾರ. ಇದನ್ನು ಆಡು ಭಾಷೆಯಲ್ಲಿ ದೃಷ್ಟಿ ತೆಗೆಯುವುದು ಎನ್ನುತ್ತೇವೆ. ಹಾಗಾಗಿ ದೃಷ್ಟಿ ತೆಗೆಯುವುದು ಹೇಗೆ.? ದೃಷ್ಟಿ ತೆಗೆಯುವುದರ ಪ್ರಯೋಜನವೇನು...? ಎಂಬುದನ್ನು ಡಾ. ದೀಪಕ್ ಗುರೂಜೀ ಅವರಿಂದ ತಿಳಿಯೋಣ ಬನ್ನಿ. Our Website : https://Vijaykarnataka.com Facebook:   / vijaykarnataka   Twitter:   / vijaykarnataka  

Comments