Русские видео

Сейчас в тренде

Иностранные видео


Скачать с ютуб ಟೀ ಕಾಫಿ ಸೇವನೆ ಆರೋಗ್ಯಕ್ಕೆ ಪೂರಕವೇ ಮಾರಕವೇ|Dr. Khadar Vali-Is tea coffee consumption healthy or harmful? в хорошем качестве

ಟೀ ಕಾಫಿ ಸೇವನೆ ಆರೋಗ್ಯಕ್ಕೆ ಪೂರಕವೇ ಮಾರಕವೇ|Dr. Khadar Vali-Is tea coffee consumption healthy or harmful? 1 год назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



ಟೀ ಕಾಫಿ ಸೇವನೆ ಆರೋಗ್ಯಕ್ಕೆ ಪೂರಕವೇ ಮಾರಕವೇ|Dr. Khadar Vali-Is tea coffee consumption healthy or harmful?

ಜನರ ಆರೋಗ್ಯವನ್ನ ತಮ್ಮ ಬಂಡವಾಳವಾಗಿಸಿಕೊಂಡಿರುವ ಹಲವಾರು ಔಷದ ಮತ್ತು ಆಹಾರ ಉತ್ಪನ್ನ ಕಂಪನಿಗಳು ಜನರ ದಾರಿ ತಪ್ಪಿಸುತ್ತಿವೆ. ಈ ನಿಟ್ಟಿನಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ, ಯಾವ ಆಹಾರಗಳು ಆರೋಗ್ಯಕ್ಕೆ ಉತ್ತಮ, ಯಾವ ರೀತಿಯ ಔಷದಿಗಳನ್ನು ತೆಗೆದುಕೊಳ್ಳಬೇಕು, ಆಹಾರ ಧಾನ್ಯಗಳು ಮತ್ತು ಉಪವಾಸದ ಮಹತ್ವ, ಭಾರತೀಯ ಆಹಾರ ಪದ್ಧತಿ ಮತ್ತು ಆಯುರ್ವೇದದ ಮಹತ್ವವನ್ನ, ಯಾವುದೇ ಆರೋಗ್ಯ ಸಮಸ್ಯೆಗಳ ಬಗ್ಗೆ ಇರುವ ತಪ್ಪು ಕಲ್ಪನೆಗಳು, ಅವುಗಳಿಂದ ಹೊರಬರುವ ದಾರಿ ಹೀಗೆ ಇನ್ನೂ ಮುಂತಾದ ಆರೋಗ್ಯ ಸಂಬಂಧಿತ ವಿಷಯಗಳನ್ನು ಕರ್ನಾಟಕದ ಜನಪ್ರೀಯ, ಪರಿಣಿತ ಹಾಗೂ ಅನುಭವಿ ವೈದ್ಯರಿಂದ ಸರಳ ಜೀವನ ವಾಹಿನಿಯು ನಿಮ್ಮ ಮುಂದೆ “ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ” ಎಂಬ ವಿನೂತನ ಕಾರ್ಯಕ್ರಮವನ್ನು ನಿಮ್ಮ ಮುಂದೆ ತರುತ್ತಿದೆ. #drkhadarvali #millets #nimmaarogyanimmakaiyalli #saraljeevan #kannada #Health #teacofee #pulses #drkhadarvali #millets #nimmaarogyanimmakaiyalli #saraljeevan #ಸರಳಜೀವನ #ಸಿರಿಧಾನ್ಯ #ಡಾಖಾದರ್

Comments